’ಸೃಷ್ಟಿಶೀಲ ಬರಹಗಾರ ಅನೇಕ ವೇಳೆ ತನ್ನ ಸಿದ್ಧಾಂತ, ತತ್ವ, ತರ್ಕ ಇತ್ಯಾದಿಗಳ ಇತಿಮಿತಿಗಳನ್ನು ತಿಳಿಯಲು ಅದನ್ನು ಅತಿರೇಖದ ಅಂಚಿನವರೆಗೆ ಒಯ್ಯಬೇಕಾಗುತ್ತದೆ. ಈ ರೀತಿ ತನ್ನ ಮಿತಿಯನ್ನು ಮೀರಿಯೇ ತನ್ನ ಸರಹದ್ದುಗಳನ್ನರಿಯಬೇಕಾದ ಅನಿವಾರ್ಯತೆ ಇರುವುದರಿಂದಲೇ ಎಲ್ಲಾ ಕಲಾಸೃಷ್ಟಿಯೂ ಅಪರಿಪೂರ್ಣತೆಯನ್ನು ಅನುಷಂಗಿಕವಾಗಿ ಒಳಗೊಂಡಿರುತ್ತದೆಂಬುದು ನನ್ನ ಭಾವನೆ’ - ಕೆ.ಪಿ.ಪೂರ್ಣಚಂದ್ರ ತೇಜಸ್ವಿ
No comments:
Post a Comment